ಕರ್ನಾಟಕ ಸರ್ಕಾರ,

ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ:

 ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು & ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಇದೀಗ ಅರ್ಜಿ ಆಹ್ವಾನಿಸಲಾಗಿದೆ.!!

 ವಿದ್ಯಾರ್ಹತೆ:
ಕಾರ್ಯಕರ್ತೆಯರಿಗೆ SSLC
ಸಹಾಯಕಿಯರಿಗೆ ಕನಿಷ್ಟ 4ನೇ & ಗರಿಷ್ಠ 9ನೇ ತರಗತಿ ಉತ್ತೀರ್ಣ.!!

 ಅರ್ಜಿ ಸಲ್ಲಿಕೆಯ ಅವಧಿ:
25-08-2022 ರಿಂದ 23-09-2022ರ ವರೆಗೆ.


Notification Pdf  : Click here


 ಅರ್ಜಿ ಸಲ್ಲಿಸಲು ವೆಬ್ ಸೈಟ್:
👇🏻👇🏻👇🏻👇🏻👇🏻👇🏻👇🏻👇🏻👇🏻

https://anganwadirecruit.kar.nic.in/