KPSC: ಪತ್ರಿಕಾ ಪ್ರಕಟಣೆ: 

ಆಯೋಗದ ಅಧಿಸೂಚಿಸಿರುವ 2018, 2019ನೇ ಸಾಲಿನ ಸಹಾಯಕರು / ಪ್ರಥಮ ದರ್ಜೆ ಸಹಾಯಕರು (FDA) ಮತ್ತು 2018ನೇ ಸಾಲಿನ ಅಬಕಾರಿ ಉಪ ನಿರೀಕ್ಷಕರ ( Excise Sub Inspector) ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಅಂಕಪಟ್ಟಿಯನ್ನು KPSC ವೆಬ್ ಸೈಟ್ ನಲ್ಲಿ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂಬುದರ ಕುರಿತು ಪತ್ರಿಕಾ ಪ್ರಕಟಣೆ ಪ್ರಕಟಿಸಲಾಗಿದೆ.!!

Website : https://kpsc.kar.nic.in/