PU Lecturer's Recruitment
ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ 778 ಉಪನ್ಯಾಸಕರ (PU Lecturer's) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಇದೀಗ ಸರಕಾರದ ಅನುಮತಿ ಸಿಕ್ಕಿದೆ.!!ಶೀಘ್ರದಲ್ಲೇ ಈ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಬೀಳಲಿದೆ.!!
ಆದ್ದರಿಂದ ಸಂಬಂಧಿಸಿದ ಅಭ್ಯರ್ಥಿಗಳು ತಮ್ಮ ಪರೀಕ್ಷಾ ಪೂರ್ವ ತಯಾರಿಯನ್ನು ಚುರುಕುಗೊಳಿಸಿ.!!
