Backlog Posts Recruitment
ಇನ್ನೊಂದು ವಾರದಲ್ಲಿ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಗೊಳ್ಳಲಿದೆ.!!
ಸರ್ಕಾರದ ವಿವಿಧ ಇಲಾಖೆಗಳಲ್ಲಿ, ಸರ್ಕಾರಿ ಸ್ವಾಯತ್ತ ಸಂಸ್ಥೆ, ನಿಗಮ ಮಂಡಳಿಗಳಲ್ಲಿ & ಸರ್ಕಾರದ ಅಧೀನದಲ್ಲಿ ಬರುವ ಇನ್ನಿತರೆ ಸಂಸ್ಥೆಗಳಲ್ಲಿ ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳೆಷ್ಟು.?
ಈ ಹುದ್ದೆಗಳನ್ನು ಭರ್ತಿ ಮಾಡಲು ಸರಕಾರ ಕೈಗೊಂಡ ಕ್ರಮಗಳೇನು.?
ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಇನ್ನೊಂದು ವಾರದಲ್ಲಿ ಪ್ರಕಟಣೆ ಹೊರಡಿಸುವಂತೆ ಸೂಚಿಸಲಾಗಿರುತ್ತದೆ.!!
ಚುಕ್ಕೆ ಗುರುತಿಲ್ಲದ ಪ್ರಶ್ನೆಯೊಂದಕ್ಕೆ 22-09-2022ರಂದು ಮಾನ್ಯ ಸಚಿವರು ನೀಡಿರುವ ಲಿಖಿತ ರೂಪದ ಅಧಿಕೃತ ಉತ್ತರವಿದು.!!



