B.E (Civil) / B.Com / B.Sc (Forestry) / PUC ಅಭ್ಯರ್ಥಿಗಳಿಗೆ ಇಲ್ಲಿದೆ ಉದ್ಯೋಗಾವಕಾಶ.!!


ಜಿಲ್ಲಾ ಪಂಚಾಯತ್ (ZP office), ಚಿತ್ರದುರ್ಗದಲ್ಲಿ:

ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ವಿವಿಧ ಹುದ್ದೆಗಳ ನೇಮಕಾತಿಗೆ ಇದೀಗ ಅಧಿಸೂಚನೆ ಪ್ರಕಟಿಸಿ ಅರ್ಜಿ ಆಹ್ವಾನಿಸಲಾಗಿದೆ.!!

ಅರ್ಜಿ ಸಲ್ಲಿಕೆಯ ಅವಧಿ: 24-08-2022 ರಿಂದ 08-09-2022ರ ವರೆಗೆ

ಯಾವುದೇ ಲಿಖಿತ ಪರೀಕ್ಷೆ ಇಲ್ಲದೇ ಮೆರಿಟ್ ಆಧಾರದ ಮೇಲೆ ನೇಮಕಾತಿ.!!

 ಹೆಚ್ಚಿನ ಮಾಹಿತಿಗಾಗಿ:
👇🏻👇🏻👇🏻👇🏻👇🏻👇🏻👇🏻👇🏻

https://chitradurga.nic.in/