Civil PC New Notification Soon: 


 ಅಕ್ಟೋಬರ್ ಮೊದಲ ವಾರದಲ್ಲಿ ಮತ್ತೇ 1500 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಬೀಳಲಿದೆ.!!

 ಎಂದು ಮಾನ್ಯ DGPಯವರು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ.!!