Free Coaching date Extended: 


 Free Coaching Exam ಬರೆಯಲು ಪದವಿ ಅಂತಿಮ ವರ್ಷದ ಅಭ್ಯರ್ಥಿಗಳಿಗೂ ಕೂಡಾ ಅವಕಾಶ ನೀಡಿರುವ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು 28-09-2022ರ ವರೆಗೆ ವಿಸ್ತರಿಸಲಾಗಿದೆ.!!

 ಸರಕಾರದ ವಿವಿಧ ಇಲಾಖೆಗಳ ವತಿಯಿಂದ SC / ST / OBC/ Minority ವಿದ್ಯಾರ್ಥಿಗಳಿಗಾಗಿ KAS / IAS / Banking / IBPS / SSC / Judicial Services & Group-C ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ಉಚಿತ ತರಬೇತಿ (Free Coaching) ನೀಡಲು ಅರ್ಜಿ ಆಹ್ವಾನಿಸಲಾಗಿದೆ.!!

 ಅರ್ಜಿ ಸಲ್ಲಿಸಲು ಆನ್ ಲೈನ್ ಲಿಂಕ್:
👇🏻👇🏻👇🏻

https://sw.kar.nic.in/swprelims/petccoaching/home.aspx