JOB.!! NEWS:
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಭರ್ಜರಿ ಗುಡ್ ನ್ಯೂಸ್ಭಾರತೀಯ ಸ್ಟೇಟ್ ಬ್ಯಾಂಕ್ (SBI) ನಲ್ಲಿ 1,500ಕ್ಕೂ ಅಧಿಕ Bank P.O ಹುದ್ದೆಗಳ ನೇಮಕಾತಿಯ ಅಧಿಸೂಚನೆ ಇದು.!!
Probationary Officers (Bank PO) ಹುದ್ದೆಗಳ ನೇಮಕಾತಿಗೆ ಇದೀಗ ಅರ್ಜಿ ಆಹ್ವಾನಿಸಲಾಗಿದೆ.!!
ಅರ್ಜಿ ಸಲ್ಲಿಸುವ ಅವಧಿ: 22-09-2022 ರಿಂದ 12-10-2022ರ ವರೆಗೆ.
ಅರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ, ನೇಮಕಾತಿ ವಿಧಾನ & ಇತರೆ ಸಂಪೂರ್ಣ ಮಾಹಿತಿಗಾಗಿ ಈ ಕೆಳಗಿನ PDF file download ಮಾಡಿ ಓದಿ.!!
Download Pdf
ಹೆಚ್ಚಿನ ಮಾಹಿತಿಗಾಗಿ: