JOB.!! NEWS:
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಭರ್ಜರಿ ಗುಡ್ ನ್ಯೂಸ್.ಭಾರತೀಯ ಸ್ಟೇಟ್ ಬ್ಯಾಂಕ್ (SBI) ನಲ್ಲಿ 5,000ಕ್ಕೂ ಅಧಿಕ ಹುದ್ದೆಗಳ ನೇಮಕಾತಿಯ ಅಧಿಸೂಚನೆ ಇದು.!!
Junior Associates (JA) ಹುದ್ದೆಗಳ ನೇಮಕಾತಿಗೆ ಇದೀಗ ಅರ್ಜಿ ಆಹ್ವಾನಿಸಲಾಗಿದೆ.!!
ಅರ್ಜಿ ಸಲ್ಲಿಸುವ ಅವಧಿ: 07-09-2021 ರಿಂದ 27-09-2021ರ ವರೆಗೆ.
ಅರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ, ನೇಮಕಾತಿ ವಿಧಾನ & ಇತರೆ ಸಂಪೂರ್ಣ ಮಾಹಿತಿಗಾಗಿ PDF file download ಮಾಡಿ ಓದಿ.!!