PU Lecturer's Revised List

ಇತ್ತೀಚೆಗೆ ಹಿಂಪಡೆದಿದ್ದ ಸರಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರ (PU Lecturer's) ನೇಮಕಾತಿ-2015ಕ್ಕೆ ಸಂಬಂಧಿಸಿದ ಹೆಚ್ಚುವರಿ ಆಯ್ಕೆಪಟ್ಟಿ (Additional Select List) ಯನ್ನು ಪರಿಷ್ಕರಿಸಿ ಹೊಸ ಪಟ್ಟಿಯನ್ನು ಇದೀಗ ಪ್ರಕಟಿಸಲಾಗಿದೆ. ಆಯ್ಕೆಪಟ್ಟಿಗೆ ಆಕ್ಷೇಪಣೆಗಳೇನಾದರೂ ಇದ್ದರೆ 08-09-2022 ರೊಳಗಾಗಿ ಸಲ್ಲಿಸಲು ಸೂಚಿಸಲಾಗಿದೆ.!!

Download Revised List