TET ಗೆ ಅರ್ಜಿ ಆಹ್ವಾನ:~ 

 ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (TET ) ಗೆ ಇದೀಗ ಮತ್ತೊಮ್ಮೆ ಅರ್ಜಿ ಆಹ್ವಾನಿಸಲಾಗಿದೆ.!!

ಅರ್ಜಿ ಸಲ್ಲಿಸುವ ಅವಧಿ:

01-09-2022 ರಿಂದ 30-09-2022

ಆನ್ ಲೈನ್ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ:

http://www.schooleducation.kar.nic.in/


 TET NOTIFICATION: Download
 

 TET INSTRUCTIONS: ಇದೀಗ ಅರ್ಜಿ ಆಹ್ವಾನಿಸಿರುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (TET ) ಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಪ್ರಮುಖ ಸೂಚನೆಗಳನ್ನು ನೀಡಲಾಗಿದೆ.!!

 TET INSTRUCTIONS Download.


 ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (TET ) ಗೆ ಇದೀಗ ಮತ್ತೊಮ್ಮೆ ಅರ್ಜಿ ಆಹ್ವಾನಿಸಿರುವ ಹಿನ್ನೆಲೆಯಲ್ಲಿ.....!!

 ಇದು ಕರ್ನಾಟಕ ಸರಕಾರ, ಸಾರ್ವಜನಿಕ ಶಿಕ್ಷಣ ಇಲಾಖೆಯೇ ಇಂದು ಅಧಿಕೃತವಾಗಿ ಪ್ರಕಟಿಸಿದ ಪುಸ್ತಕಗಳ ಪಟ್ಟಿ:

TET EXAM BOOKS LIST: