GPSTR Dcumnt Verfctn Date: 


15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯ ಗದಗ ಹಾಗೂ ರಾಯಚೂರು ಜಿಲ್ಲೆಗಳಿಗೆ ಸಂಬಂಧಿಸಿದ ಅಭ್ಯರ್ಥಿಗಳ ಮೂಲ ದಾಖಲಾತಿ ಪರಿಶೀಲನೆಗೆ ಸ್ಥಳ ಹಾಗೂ ಅಭ್ಯರ್ಥಿವಾರು ದಿನಾಂಕ ನಿಗದಿಪಡಿಸಲಾಗಿದೆ.!!

ಸಂಬಂಧಿಸಿದ ಅಭ್ಯರ್ಥಿಗಳು ಹಾಜರಾಗಲು ಈ ಮೂಲಕ ಸೂಚಿಸಲಾಗಿದೆ.!!