GPSTR Document Verfction Schedule: 

 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ:

 ರಾಜ್ಯದ ಎಲ್ಲಾ ಶೈಕ್ಷಣಿಕ ಜಿಲ್ಲೆಗಳಿಗೆ ಸಂಬಂಧಿಸಿದ ಅಭ್ಯರ್ಥಿಗಳ ಮೂಲ ದಾಖಲಾತಿ ಪರಿಶೀಲನೆಗೆ ಸ್ಥಳ ಹಾಗೂ ಅಭ್ಯರ್ಥಿವಾರು ದಿನಾಂಕ ನಿಗದಿಪಡಿಸಲಾಗಿದೆ.!!

ನಿಮ್ಮ ನಿಮ್ಮ ದಾಖಲಾತಿ ಪರಿಶೀಲನೆ ಸಮಯ ಯಾವಾಗ ಎಂಬುದನ್ನು ಇಲ್ಲಿ ಕ್ಲಿಕ್ಕಿಸಿ ನೋಡಬಹುದು.!!


👇🏻👇🏻👇🏻👇🏻👇🏻👇🏻👇🏻👇🏻👇🏻

https://www.schooleducation.kar.nic.in/index.html


ಸಂಬಂಧಿಸಿದ ಅಭ್ಯರ್ಥಿಗಳು ಹಾಜರಾಗಲು ಈ ಮೂಲಕ ಸೂಚಿಸಲಾಗಿದೆ.!!