V.A ನೇಮಕಾತಿಗೆ ಪರೀಕ್ಷೆ

 ಗ್ರಾಮ ಲೆಕ್ಕಾಧಿಕಾರಿ (Village Accountant) ಹುದ್ದೆಗಳನ್ನು PUC ಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುವ ಬದಲಾಗಿ KEA ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕ ಮಾಡಿಕೊಳ್ಳುವ ಪ್ರಸ್ತಾವನೆ ಇದು.!!

ಇದಕ್ಕೆ ಪೂರಕವಾಗಿ ಸಲಹಾ ಸಮಿತಿ ರಚಿಸಿದ್ದು 15 ದಿನದಲ್ಲಿ ವರದಿ ನೀಡಲು ಆದೇಶ