Showing posts with the label Kannada Job NewsShow all
 V.A ನೇಮಕಾತಿಗೆ ಪರೀಕ್ಷೆ  ಗ್ರಾಮ ಲೆಕ್ಕಾಧಿಕಾರಿ (Village Accountant) ಹುದ್ದೆಗಳನ್ನು PUC ಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುವ ಬದಲಾಗಿ KEA ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕ ಮಾಡಿಕೊಳ್ಳುವ ಪ್ರಸ್ತಾವನೆ ಇದು.!!  ಇದಕ್ಕೆ ಪೂರಕವಾಗಿ ಸಲಹಾ ಸಮಿತಿ ರಚಿಸಿದ್ದು 15 ದಿನದಲ್ಲಿ ವರದಿ ನೀಡಲು ಆದೇಶ
ರಾಜ್ಯ ನೌಕರರ DA ಹೆಚ್ಚಳ:  ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ (Dearness Allowance ) 3.75% (27.25% ದಿಂದ 31% ಗೆ) ಹೆಚ್ಚಳ.! ಜುಲೈ-1ರಿಂದಲೇ ಪೂರ್ವಾನ್ವಯ.!!
KPSC ಇನ್ಮೇಲೆ Online Exam?: KPSC ಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳು & ಇಲಾಖಾ ಪರೀಕ್ಷೆಗಳನ್ನು  ಆನ್ ಲೈನ್ ಮೂಲಕ ನಡೆಸುವ ಪ್ರಕ್ರಿಯೆ ಚಾಲನೆಯಲ್ಲಿದೆ.!!
Civil PC Rcrtmnt Process: 1500 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಅಧಿಸೂಚನೆಗೆ ಕ್ಷಣಗಣನೆ.!! 141 Backlog ಹುದ್ದೆಗಳೂ ಸೇರಿದಂತೆ 1,500 Civil Police Constable ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಕೂಡಲೇ ಪ್ರಾರಂಭಿಸುವಂತೆ ಕೋರಿ ಪ್ಯಾಕ್ಸ್ ಸಂದೇಶ ಕಳುಹಿಸಲಾಗಿದೆ.!!
GPSTR Document Verfction Schedule: 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ: ರಾಜ್ಯದ ಎಲ್ಲಾ ಶೈಕ್ಷಣಿಕ ಜಿಲ್ಲೆಗಳಿಗೆ ಸಂಬಂಧಿಸಿದ ಅಭ್ಯರ್ಥಿಗಳ ಮೂಲ ದಾಖಲಾತಿ ಪರಿಶೀಲನೆಗೆ ಸ್ಥಳ ಹಾಗೂ ಅಭ್ಯರ್ಥಿವಾರು ದಿನಾಂಕ ನಿಗದಿಪಡಿಸಲಾಗಿದೆ.!!
Today Kannada News Important Paper Cutting 03/10/22
GPSTR Dcumnt Verfctn Date:  15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯ ಗದಗ ಹಾಗೂ ರಾಯಚೂರು ಜಿಲ್ಲೆಗಳಿಗೆ ಸಂಬಂಧಿಸಿದ ಅಭ್ಯರ್ಥಿಗಳ ಮೂಲ ದಾಖಲಾತಿ ಪರಿಶೀಲನೆಗೆ ಸ್ಥಳ ಹಾಗೂ ಅಭ್ಯರ್ಥಿವಾರು ದಿನಾಂಕ ನಿಗದಿಪಡಿಸಲಾಗಿದೆ.!!
FDA/FDA Syllabus @ RTI: PSC ಯಿಂದ ನಡೆಸಲಾಗುವ SDA  & FDA ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪ್ರಸ್ತುತ ಇರುವ ಪರೀಕ್ಷಾ ವಿಧಾನ & ಪಠ್ಯಕ್ರಮವನ್ನು ತಿಳಿಸುವಂತೆ ಕೋರಿ RTI ನಲ್ಲಿ ಅರ್ಜಿ.!!
GPSTR Dcumnt Verification    15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಯು 06-10-2022 ರಿಂದ 19-10-2022ರ ವರೆಗೆ ನಡೆಯಲಿದೆ.!!
KPSC New Notification: Any Degree ಪಾಸಾದವರಿಗೆ ಇಲ್ಲಿದೆ ಉದ್ಯೋಗಾವಕಾಶ.!! ಕಾರ್ಮಿಕ ಇಲಾಖೆಯಲ್ಲಿ 26 (20+6) ಕಾರ್ಮಿಕ ನಿರೀಕ್ಷಕರು (Labour Inspector) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.!!
GPSTR 1:2 List Published:   15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯ ಬೆಂಗಳೂರು,ಬೆಳಗಾವಿ, ಕಲಬುರ್ಗಿ,   ಮೈಸೂರು ವಿಭಾಗದ  ಜಿಲ್ಲೆಗಳ 1:2 ಅಭ್ಯರ್ಥಿಗಳ ಪರಿಶೀಲನಾ ಪಟ್ಟಿಯು ಇದೀಗ ಪ್ರಕಟಗೊಂಡಿದೆ.!!
GPSTR 1:2 List Published:  15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯ ಬೆಳಗಾವಿ ವಿಭಾಗದ ಜಿಲ್ಲೆಗಳ 1:2 ಅಭ್ಯರ್ಥಿಗಳ ಪರಿಶೀಲನಾ ಪಟ್ಟಿಯು ಇದೀಗ ಪ್ರಕಟಗೊಂಡಿದೆ.!!
2022ರಲ್ಲಿ ನಡೆದ SSLC/PUC ವಾರ್ಷಿಕ ಪರೀಕ್ಷೆಯಲ್ಲಿ 90% & ಅದಕ್ಕಿಂತಲೂ ಹೆಚ್ಚು ಅಂಕ ಗಳಿಸಿದ ಹಿಂದುಳಿದ ವರ್ಗಗಳಾದ ಪ್ರವರ್ಗ-1, 2A, 3A & 3B ವಿದ್ಯಾರ್ಥಿಗಳಿಂದ "ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರ"ಕ್ಕಾಗಿ Online ಮೂಲಕ ಇದೀಗ ಅರ್ಜಿ ಆಹ್ವಾನಿಸಲಾಗಿದೆ.!!
Civil PC New Notification Soon: ಅಕ್ಟೋಬರ್ ಮೊದಲ ವಾರದಲ್ಲಿ ಮತ್ತೇ 1500 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಬೀಳಲಿದೆ.!!  ಎಂದು ಮಾನ್ಯ DGPಯವರು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ.!!
SDA Additional Select List:   KPSC: 2018ನೇ ಸಾಲಿನ ವಿವಿಧ ನ್ಯಾಯಾಂಗ ಘಟಕಗಳಲ್ಲಿನ ದ್ವಿತೀಯ ದರ್ಜೆ ಸಹಾಯಕರ (SDA ) ಹೈ.ಕ ವೃಂದದ ಹುದ್ದೆಗಳ ಹೆಚ್ಚುವರಿ ಆಯ್ಕೆ ಪಟ್ಟಿ (Additional Select List) ಯನ್ನು ಇದೀಗ ಪ್ರಕಟಿಸಲಾಗಿದೆ.
JOB.!! NEWS: Central Industrial Security Force (CISF) ನಲ್ಲಿ: ಸಹಾಯಕ ಸಬ್ ಇನ್ಸ್ಪೆಕ್ಟರ್ (ASI) & Head Constable ಸೇರಿದಂತೆ 500ಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಇದೀಗ ಅರ್ಜಿ ಆಹ್ವಾನಿಸಲಾಗಿದೆ.!!
Free Coaching date Extended: Free Coaching Exam ಬರೆಯಲು ಪದವಿ ಅಂತಿಮ ವರ್ಷದ ಅಭ್ಯರ್ಥಿಗಳಿಗೂ ಕೂಡಾ ಅವಕಾಶ ನೀಡಿರುವ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು 28-09-2022ರ ವರೆಗೆ ವಿಸ್ತರಿಸಲಾಗಿದೆ.!!
AEE NOTIFICATION: ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿನ 25 (18+7) Assistant Executive Engineer ( AEE )  ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.!!
NEW NOTIFICATION: ಪಶುಪಾಲನಾ & ಪಶುವೈದ್ಯಕೀಯ ಇಲಾಖೆ: 250 ಪಶು ವೈದ್ಯಕೀಯ ಸಹಾಯಕರ (Junior Veterinary Inspector / Veterinary Assistant) ಹುದ್ದೆಗಳ ನೇಮಕಾತಿಗೆ ಇದೀಗ ಅರ್ಜಿ ಆಹ್ವಾನಿಸಲಾಗಿದೆ.!!
SDA NOTIFICATION OUT: ಜಲಸಂಪನ್ಮೂಲ ಇಲಾಖೆಯಲ್ಲಿ SDA ಹುದ್ದೆಗಳ ನೇಮಕಾತಿ ಅಧಿಸೂಚನೆ ಇದು:155 ದ್ವಿತೀಯ ದರ್ಜೆ ಸಹಾಯಕರ (SDA) ಬ್ಯಾಕ್ ಲಾಗ್ (SC) ಹುದ್ದೆಗಳ ನೇಮಕಾತಿಗೆ ಇದೀಗ ಅರ್ಜಿ ಆಹ್ವಾನಿಸಲಾಗಿದೆ.!!